ಕೆಎಸ್ಸಾರ್ಟಿಸಿ ಜನಸಂಪರ್ಕ ಸಭೆ 

0

ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಜನ ಸಂಪರ್ಕ‌ ಸಭೆ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಜೂ.13 ರಂದು ಪುತ್ತೂರು ಪುರಭವನದಲ್ಲಿ ನಡೆಯಿತು.

ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ, ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಅರುಣ್ ಕುಮಾರ್, ಪುತ್ತೂರು ಘಟಕ ವ್ಯವಸ್ಥಾಪಕರು ಸೇರಿದಂತೆ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು.

LEAVE A REPLY

Please enter your comment!
Please enter your name here