ಮಂಗಳೂರಿನ ಧವಳ ಕೋ-ಅಪರೇಟಿವ್ ಸೊಸೈಟಿ ನಿಯಮಿತ ನಿರ್ದೇಶಕರಾಗಿ ಸಚಿನ್ ಕುಮಾರ್ ಜೈನ್ ಪುಣ್ಚಪ್ಪಾಡಿ

0

ಸವಣೂರು : ಮಂಗಳೂರೊನ ಧವಳ ಕೋ-ಅಪರೇಟಿವ್ ಸೊಸೈಟಿ ನಿಯಮಿತ ಇದರ ಪುತ್ತೂರು ವಲಯದ ನಿರ್ದೇಶಕರಾಗಿ ಪುಣ್ಚಪ್ಪಾಡಿಯ ಸಚಿನ್ ಕುಮಾರ್ ಜೈನ್ ಆಯ್ಕೆಯಾಗಿದ್ದಾರೆ.

ಸಚಿನ್ ಕುಮಾರ್ ಜೈನ್ ಅವರು ಹಾಪ್‌ಕಾಮ್ಸ್ ಇದರ ನಿರ್ದೇಶಕರಾಗಿ,ಸವಣೂರು ಪ.ಪೂ.ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಪುಣ್ಚಪ್ಪಾಡಿ ನೇರೋಳ್ತಡ್ಕ ವಿನಾಯಕನಗರ ಶ್ರೀ ಗೌರಿ ಗಣೇಶ ಸೇವಾ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here