ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ಮಂತ್ರಿಮಂಡಲ ರಚನೆ

0

ಪುತ್ತೂರು : ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಶಾಲಾ ಮುಖ್ಯಗುರು ಜಯಮಾಲಾ ವಿ.ಎನ್‌ರವರ ನೇತೃತ್ವದಲ್ಲಿ ಚುನಾವಣೆಯ ಮೂಲಕ ಶಾಲಾ ನಾಯಕ ಮತ್ತು ಉಪನಾಯಕರನ್ನು ಆಯ್ಕೆ ಮಾಡಲಾಯಿತು.


ಚುನಾವಣೆಯಲ್ಲಿ ಶಾಲಾ ನಾಯಕನಾಗಿ ಹತ್ತನೇ ತರಗತಿಯ ವಿದ್ಯಾರ್ಥಿ ಹರ್ಷಿತ್ ಎಸ್. ನಾಯ್ಕ್ ಹಾಗೂ ಉಪನಾಯಕನಾಗಿ 9ನೇ ತರಗತಿಯ ವಿದ್ಯಾರ್ಥಿ ಗಗನ್ ದೀಪ್ ಯು.ಎಸ್ ಆಯ್ಕೆಗೊಂಡಿದ್ದಾರೆ. ಸಹ ಶಿಕ್ಷಕಿ ಪ್ರಮೀಳಾರವರು ಚುನಾವಣೆ ನಿರ್ವಹಿಸಿದರು.

LEAVE A REPLY

Please enter your comment!
Please enter your name here