ಜೂ.18: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ Posted by suddinews22 Date: June 17, 2022 in: ಇತ್ತೀಚಿನ ಸುದ್ದಿಗಳು, ಗ್ರಾಮವಾರು ಸುದ್ದಿ, ಚಿತ್ರ ವರದಿ, ಬಿಸಿ ಬಿಸಿ, ಮುಖ್ಯ ವರದಿ, ವಿದ್ಯಾಕ್ಷೇತ್ರ, ಸಭೆ-ಸಮಾರಂಭ Leave a comment 1459 Views Ad Here: x ಪುತ್ತೂರು: ದ್ವಿತೀಯ ಪಿಯುಸಿ ಪರಿಕ್ಷಾ ಫಲಿತಾಂಶ ಜೂ.18ರಂದು ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ. ಎ.22 ರಿಂದ ಮೇ 18ರವರೆಗೆ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು ನಾಳೆ ಫಲಿತಾಂಶ ಪ್ರಕಟವಾಗಲಿದೆ.