ಕ್ಲಬ್ ಹೌಸ್ ಚರ್ಚೆಯಲ್ಲಿ ಶ್ರೀರಾಮಚಂದ್ರ, ಸೀತಾಮಾತೆ, ಹನುಮಂತ ದೇವರ ಅವಹೇಳನ-ಆರೋಪ

ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿ ಶೈಲಜಾ ಅಮರನಾಥ್ ವಿರುದ್ಧ ಹಿಂದೂ ಸಂಘಟನೆಗಳಿಂದ ದೂರು ಪುತ್ತೂರು: ಸಾಮಾಜಿಕ ಜಾಲತಾಣವಾದ ಕ್ಲಬ್ ಹೌಸ್‌ನ ಚರ್ಚೆಯಲ್ಲಿ ಹಿಂದೂ ಧರ್ಮದ ಆರಾಧ್ಯ ದೇವರುಗಳಾದ ಶ್ರೀರಾಮಚಂದ್ರ, ಸೀತಾ ಮಾತೆ ಮತ್ತು ಹನುಮಂತ ದೇವರ ಕುರಿತು  ಕೆಟ್ಟ ಪದಗಳನ್ನು ಬಳಸಿ ಅವಹೇಳನ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಲ್ಲದೆ ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡಿ ಕೋಮು ಭಾವನೆಗಳನ್ನು ಕೆರಳಿಸಿದ ಆರೋಪದಡಿ ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿಯಾಗಿರುವ ಪುತ್ತೂರು ಬಪ್ಪಳಿಗೆ ನಿವಾಸಿ, ನ್ಯಾಯವಾದಿ ಶೈಲಜಾ ಅಮರನಾಥ್ ಮತ್ತು … Continue reading ಕ್ಲಬ್ ಹೌಸ್ ಚರ್ಚೆಯಲ್ಲಿ ಶ್ರೀರಾಮಚಂದ್ರ, ಸೀತಾಮಾತೆ, ಹನುಮಂತ ದೇವರ ಅವಹೇಳನ-ಆರೋಪ