ಪೆರ್ನೆ ಶ್ರೀರಾಮಚಂದ್ರ ಪ.ಪೂ ವಿದ್ಯಾಲಯಕ್ಕೆ ಶೇ.92 ಫಲಿತಾಂಶ

0

ಪುತ್ತೂರು : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪೆರ್ನೆ ಆಯೋಧ್ಯಾನಗರದ ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯಕ್ಕೆ ಶೇ.92 ಫಲಿತಾಂಶ ಲಭಿಸಿದೆ.


ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ೬೫ ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ಶೇ.100ಫಲಿತಾಂಶ ಬಂದಿದೆ. 16 ಮಂದಿ ವಿಶಿಷ್ಟ ಶ್ರೇಣಿಯಲ್ಲಿ, 35 ವಿದ್ಯಾರ್ಥಿಗಳು ಪಥಮ ಶ್ರೇಣಿ, 11 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 3  ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಹಾಜರಾದ 35 ವಿದ್ಯಾರ್ಥಿಗಳಲ್ಲಿ 27 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.77.14 ಫಲಿತಾಂಶ ಬಂದಿದೆ. 2 ವಿದ್ಯಾರ್ಥಿಗಳು ವಿಶಿಷ್ಣ ಶ್ರೇಣಿ, 8 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 10 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 7ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

LEAVE A REPLY

Please enter your comment!
Please enter your name here