ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಲಿಂಗಪ್ಪ ನೇರೋಳ್ತಡ್ಕ ನಿಧನ

ಪುತ್ತೂರು: ಮುಂಡೂರು ಗ್ರಾ.ಪಂ ಸದಸ್ಯೆ ಕಮಲಾ ನೇರೋಳ್ತಡ್ಕ ರವರ ಪತಿ ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಲಿಂಗಪ್ಪ ನೇರೋಳ್ತಡ್ಕ (50ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಜೂ.20ರಂದು ನಿಧನರಾದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸರ್ವೆ ಎ ಒಕ್ಕೂಟದ ಮಾಜಿ ಕಾರ್ಯದರ್ಶಿಯಾಗಿದ್ದ ಇವರು ಪ್ರಸ್ತುತ ಸರ್ವೆ 193 ಬೂತ್ ನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ, ಪುತ್ರಿ ಪ್ರತೀಕ್ಷಾ ಹಾಗು ಪುತ್ರ ಕಾರ್ತಿಕ್‌ ರವರನ್ನು ಅಗಲಿದ್ದಾರೆ. ಮೃತರ ಮನೆಗೆ ಹಲವಾರು ಮಂದಿ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.