ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಯೋಗ ದಿನಾಚರಣೆಯಲ್ಲಿ ಭಾಗಿ June 21, 2022 0 FacebookTwitterWhatsApp ಪುತ್ತೂರು: ದ.ಕ, ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ರವರು ಬೆಂಗಳೂರಿನಲ್ಲಿರುವ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ 8ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡರು.