ಬಡಗನ್ನೂರು ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ Posted by suddinews22 Date: June 21, 2022 in: ಇತ್ತೀಚಿನ ಸುದ್ದಿಗಳು, ಚಿತ್ರ ವರದಿ, ವಿದ್ಯಾಕ್ಷೇತ್ರ Leave a comment 113 Views ಬಡಗನ್ನೂರುಃ ಬಡಗನ್ನೂರು ದ.ಕ.ಜಿ.ಪಂ. ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಶಾಲಾ ಸಹ ಶಿಕ್ಷಕಿ ಹರೀಣಾಕ್ಷಿ ಎ ಯೋಗ ಅಭ್ಯಾಸ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ನಾರಾಯಣ ನಾಯ್ಕ, ಹಾಗೂ ಅಧ್ಯಾಪಕ ವೃಂದದವರು ಮತ್ತು ಅಕ್ಷರದಾಸೋಹ ಸಿಬ್ಬಂದಿ ಭಾಗವಹಿಸಿದರು