ಬಡಗನ್ನೂರು ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

 

ಬಡಗನ್ನೂರುಃ ಬಡಗನ್ನೂರು ದ.ಕ.ಜಿ.ಪಂ. ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಶಾಲಾ ಸಹ ಶಿಕ್ಷಕಿ ಹರೀಣಾಕ್ಷಿ ಎ  ಯೋಗ ಅಭ್ಯಾಸ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ನಾರಾಯಣ ನಾಯ್ಕ, ಹಾಗೂ ಅಧ್ಯಾಪಕ ವೃಂದದವರು ಮತ್ತು ಅಕ್ಷರದಾಸೋಹ ಸಿಬ್ಬಂದಿ ಭಾಗವಹಿಸಿದರು

LEAVE A REPLY

Please enter your comment!
Please enter your name here