ಮಾಂಡೋವಿ ಮೋಟಾಸ್೯ ಉಪ್ಪಿನಂಗಡಿ ಶಾಖೆಯಲ್ಲಿ ಯೋಗ ದಿನಾಚರಣೆ

0

ಪುತ್ತೂರು: ಮಾಂಡೋವಿ ಮೋಟರ್ಸ್ ಉಪ್ಪಿನಂಗಡಿ ಶಾಖೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಜೂ.21ರಂದು ಆಚರಿಸಲಾಯಿತು.


ಯೋಗ ಗುರುಗಳಾದ ಸಂದೇಶ್ ಪೂಜಾರಿ.ಬಿ ಯೋಗ ಶಿಬಿರ ನಡೆಸಿಕೊಟ್ಟರು. ಉಪ್ಪಿನಂಗಡಿ, ಕಡಬ ಮಾಂಡೋವಿ ಮೋಟಾಸ್೯ ಮೇಲ್ವಿಚಾರಕ ಚಂದ್ರಶೇಖರ್ ಸನಿಲ್ ಮಾತನಾಡಿ ಯೋಗದ ಪ್ರಾಮುಖ್ಯತೆಯ ಕುರಿತು ಮಾಹಿತಿ ನೀಡಿದರು. ಮಾಂಡೋವಿ ಮೋಟಾಸ್೯ ಸಿಬ್ಬಂದಿಗಳು ಯೋಗ ಶಿಬಿರದಲ್ಲಿ ಭಾಗವಹಿಸಿದರು. ಮಾಂಡೋವಿ ಮೋಟಾಸ್೯ ಉಪ್ಪಿನಂಗಡಿ ಶಾಖೆಯ ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್ ಶ್ರೀ ಹರ್ಷ.ರೈ.ಕೆ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here