ಹಾರಾಡಿ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ

ಪುತ್ತೂರು: ಹಾರಾಡಿ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ ನಡೆಯಿತು. ನಗರಸಭಾ ಸದಸ್ಯೆ ಪ್ರೇಮಲತಾ ಜಿ ನಂದಿಲರವರು ಕಾರ್ಯಕ್ರಮ ಉದ್ಘಾಟಿಸಿದರು.

ಯೋಗ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಶಾಲಾ ಮುಖ್ಯಗುರು ಕೆಕೆ ಮಾಸ್ಟರ್ ರವರು ಸ್ವಾಗತಿಸಿ, ಶಿಕ್ಷಕಿ ಗಂಗಾವತಿ ಧನ್ಯವಾದ ಸಮರ್ಪಣೆ ಕಾರ್ಯಕ್ರಮ ನಿರ್ವಹಿಸಿದರು. ಎಸ್ಡಿಎಂಸಿ ಅಧ್ಯಕ್ಷ ಕೃಷ್ಣ ನಾಯ್ಕ ಉಪಸ್ಥಿತರಿದ್ದರು.  ಶಿಕ್ಷಕಿ ವನಿತಾ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಸರೋಜಿನಿ ರವರ ಮಾರ್ಗದರ್ಶನದೊಂದಿಗೆ ಎಲ್ಲಾ ಶಿಕ್ಷಕರ ಸಹಕಾರದೊಂದಿಗೆ ವಿದ್ಯಾರ್ಥಿಗಳಿಗೆ ಯೋಗಾಸನಗಳನ್ನು ಮಾಡಿಸಲಾಯಿತು. ಶಾಲೆಯ 736 ವಿದ್ಯಾರ್ಥಿಗಳು ಕೂಡ ಯೋಗಾಭ್ಯಾಸವನ್ನು ಮಾಡಿ ಸಂತೋಷಪಟ್ಟರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.