ಕೊಂಡಾಡಿಕೊಪ್ಪ ಶಾಲೆಯಲ್ಲಿ ಯೋಗ ದಿನಾಚರಣೆ

0

ಕಾಣಿಯೂರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಂಡಾಡಿಕೊಪ್ಪ ಇಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಆಲಂಕಾರು ಗ್ರಾಮ ಪಂಚಾಯತ್ ಸದಸ್ಯರಾದ ವಾರಿಜಾ ಕೆ ಕಾರ್ಯಕ್ರಮ ಉದ್ಘಾಟಿಸಿದರು.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಮೋಹನ ಕಮಿತ್ತಿಲು ಅಧ್ಯಕ್ಷತೆ ವಹಿಸಿದರು. ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷಲತಾ ಉಪಸ್ಥಿತರಿದ್ದರು.ಶಾಲಾ ಮುಖ್ಯಗುರು ಪ್ರೇಮ ಬಿ ಸ್ವಾಗತಿಸಿ, ಶಾಲಾ ನಾಯಕ ಸಾಕ್ಷಾತ್ ವೈ ಜೆ ವಂದಿಸಿದರು.ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಜಯಂತ್ ವೈ ಕಾರ್ಯಕ್ರಮ ನಿರೂಪಿಸಿ ಯೋಗ ತರಬೇತಿ ನೀಡಿದರು.

LEAVE A REPLY

Please enter your comment!
Please enter your name here