ಬಡಗನ್ನೂರುಃ ಪಟ್ಟೆ ವಿದ್ಯಾಸಂಸ್ಥೆಗಳಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಚಾರಣೆ ಮಾಡಲಾಯಿತು. ಶ್ರೀ ಕೃಷ್ಣ ಹಿ.ಪ್ರಾ ಶಾಲಾ ಮುಖ್ಯ ಶಿಕ್ಷಕ ರಾಜಗೋಪಾಲ ಭಟ್ ಮಕ್ಕಳಿಗೆ ಯೋಗ ಅಭ್ಯಾಸ ನಡೆಸಿದರು.
ಈ ಸಂದರ್ಭದಲ್ಲಿ ಅಡಳಿತ ಮಂಡಳಿ ಅಧ್ಯಕ್ಷ ವೇಣುಗೋಪಾಲ ಭಟ್ ಪಿ, ಸಂಚಾಲಕ ನಾರಾಯಣ ಭಟ್ ಬಿರ್ನೋಡಿ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸುಮನ, ಸಹ ಶಿಕ್ಷಕರಾದ ಭವಿತ, ಜಯಾಶ್ರೀ ಪ್ರೀತಿ, ವಿಶ್ವನಾಥ ಗೌಡ, ವಿಠ್ಠಲ ಸುವರ್ಣ ದೈಹಿಕ ಶಿಕ್ಷಣ ಶಿಕ್ಷಕ ಮೋನಪ್ಪ ಎಂ, ಹಾಗೂ ಶ್ರೀ ಕೃಷ್ಣ ಹಿ.ಪ್ರಾ ಶಾಲಾ ಶಿಕ್ಷಕ ವೃಂದದವರು ಹಾಗೂ ಮಕ್ಕಳು ಉಪಸ್ಥಿತರಿದ್ದರು.