ರಾಮಕುಂಜ ಆ.ಮಾ.ಶಾಲೆಯಲ್ಲಿ ಯೋಗ ದಿನಾಚರಣೆ

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಮಾನವತೆಗಾಗಿ ಯೋಗ ಎಂಬ ಧ್ಯೇಯದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಙಾನಗಳ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆ ಉಜಿರೆ ಇವರ ಸಹಯೋಗದಲ್ಲಿ ಆಚರಿಸಲಾಯಿತು.

ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಙಾನ ಕಾಲೇಜು ಮತ್ತು ಆಸ್ಪತ್ರೆ ಉಜಿರೆ ಇದರ ಬಯೋ ಕೆಮಿಸ್ಟ್ರಿ ವಿಭಾಗದ ಮುಖ್ಯಸ್ಥ ಡಾ. ಬಾಲಕೃಷ್ಣ ಶೆಟ್ಟಿ ಮತ್ತು ಪ್ರೊಫೆಸರ್ ಆಗಿರುವ ಗೀತಾ ಬಿ ಶೆಟ್ಟಿ, ಸಂಸ್ಥೆಯ ಕಾರ್ಯದರ್ಶಿ ಕೆ. ಸೇಸಪ್ಪ ರೈ ಉಪಸ್ಥಿತರಿದ್ದರು. ಯೋಗ ಗುರು ಡಾ. ಕಾಡ ಗೌಡ ಇವರ ನೇತೃತ್ವದಲ್ಲಿ ವಿವಿಧ ಯೋಗಾಸನಗಳನ್ನು ಸಂಸ್ಥೆಯ ವಿದ್ಯಾರ್ಥಿಗಳಿಗೆ, ಶಿಕ್ಷಕ-ಶಿಕ್ಷಕೇತರ ವರ್ಗದವರಿಂದ ನಡೆಸಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.