ಹಾರಾಡಿಯಲ್ಲಿ ರಿಕ್ಷಾ ಪಲ್ಟಿ

0

ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿ ಆಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ಜೂ.23ರಂದು ನಡೆದಿದೆ.
ಪಡೀಲ್‌ನಿಂದ ಪುತ್ತೂರು ಬಸ್‌ನಿಲ್ದಾಣದ ಕಡೆ ಬರುತ್ತಿದ್ದ ಆಟೋ ರಿಕ್ಷಾ ಚಾಲಕನ ಹತೋಟಿ ತಪ್ಪಿ ಪಲ್ಟಿಯಾಗಿದೆ. ಘಟನೆಯಿಂದಾಗಿ ರಿಕ್ಷಾ ಚಾಲಕ ಮತ್ತು ಪ್ರಯಾಣಿಕರೊಬ್ಬರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here