ಕೊಂಬೆಟ್ಟಿನಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದ ಸರ್ವೆ ಕಾರ್ಯ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯ ಸ್ವಾಧೀನ ಇರುವ ದ್ರಾವಿಡ ಬ್ರಾಹ್ಮಣ ಹಾಸ್ಟೆಲ್ ಬಳಿಯ ಜಾಗದ ಸರ್ವೆ ಕಾರ್ಯ ಜೂ.23 ರಂದು ನಡೆಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರಾದ ರವೀಂದ್ರನಾಥ ರೈ ಬಳ್ಳಮಜಲು, ರಾಮದಾಸ ಗೌಡ, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಡಿ, ಕಂದಾಯ ನಿರೀಕ್ಷಕ ಮಹೇಶ್,   ಸಿಬ್ಬಂದಿಗಳಾದ   ಯಶವಂತ್ , ಪದ್ಮನಾಭ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.