ವೀರಮಂಗಲ ಶಾಲೆಗೆ ನರಿಮೊಗರು ಗ್ರಾ. ಪಂ. ಉಪಾಧ್ಯಕ್ಷರಿಂದ ಸೀಲಿಂಗ್ ಫ್ಯಾನ್ ಕೊಡುಗೆ

ಪುತ್ತೂರು: ವೀರಮಂಗಲ ಸ.ಹಿ.ಪ್ರಾ.ಶಾಲೆಗೆ ನರಿಮೊಗರು ಗ್ರಾಮಪಂಚಾಯತ್ ಉಪಾಧ್ಯಕ್ಷ ಸುಧಾಕರ ಕುಲಾಲ್ ರವರು ಸೀಲಿಂಗ್ ಪ್ಯಾನ್ ನ್ನು ಶಾಲಾ ಮುಖ್ಯಗುರು ತಾರಾನಾಥ ಸವಣೂರುರವರ ಮೂಲಕ ಹಸ್ತಾಂತರಿಸಿದರು. ಶಾಲಾಭಿವೃದ್ಧಿ ಸಮಿತಿಯವರು ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಸುಧಾಕರ್ ಕುಲಾಲ್ ರವರಿಗೆಪುಸ್ತಕವನ್ನು ನೀಡಿ ಗೌರವಿಸಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.