ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಯೋಗ ದಿನಾಚರಣೆ Posted by suddinews15 Date: June 24, 2022 in: ಇತ್ತೀಚಿನ ಸುದ್ದಿಗಳು, ವಿದ್ಯಾಕ್ಷೇತ್ರ Leave a comment 3 Views Ad Here: x ಪುತ್ತೂರು: ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಯೋಗ ದಿನದ ಅಂಗವಾಗಿ ಶರವತಿಯವರ ನೇತೃತ್ವದಲ್ಲಿ ಪ್ರಶಿಕ್ಷಣಾರ್ಥಿಗಳು ಯೋಗಾಸನಗಳನ್ನು ಮಾಡಿದರು. ಕಾಲೇಜಿನ ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.