ಉಪ್ಪಿನಂಗಡಿ: 2021-22ರ ನಾಟಾ ಪ್ರವೇಶ ಪರೀಕ್ಷೆಯಲ್ಲಿ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿಯ ವಿದ್ಯಾರ್ಥಿನಿ ಕೆ ವರ್ಷಿಣಿ ರೈ ಇವರು ರಾಷ್ಟ್ರೀಯ ಮಟ್ಟದಲ್ಲಿ 108 ಅಂಕ ಗಳಿಸಿ ತೇರ್ಗಡೆ ಹೊಂದಿದ್ದಾರೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಎಚ್. ಕೆ. ಪ್ರಕಾಶ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.