ಒಡಿಯೂರು: ಕೃತಕ ಕಾಲು, ಕೈ, ಗಾಲಿಕುರ್ಚಿ ಅವಶ್ಯಕತೆ ಇರುವ  ಫಲಾನುಭವಿಗಳಿಂದ ಅರ್ಜಿ ಆಹ್ವಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
ವಿಟ್ಲ: ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ-ಗ್ರಾಮೋತ್ಸವ 2022ರ ಪ್ರಯುಕ್ತ ಕೊಡಲ್ಪಡುವ ಕೃತಕ ಕಾಲು ಮತ್ತು ಕೈ ಹಾಗೂ ಗಾಲಿಕುರ್ಚಿಯ ಅವಶ್ಯಕತೆ ಇರುವ ಫಲಾನುಭವಿಗಳು ತಮ್ಮ ಆಧಾರ್‌ಕಾರ್ಡ್‌ನ ಪ್ರತಿ, ಮೊಬೈಲ್ ನಂಬ್ರ, ಭಾವಚಿತ್ರದೊಂದಿಗೆ ಜೂನ್ 30ರ ಒಳಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸತಕ್ಕದ್ದು, ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ – ಗ್ರಾಮೋತ್ಸವ ಸಮಿತಿ, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್, ಅಂಚೆ: ಒಡಿಯೂರು-574243, ಬಂಟ್ವಾಳ ತಾಲೂಕು, ದ.ಕ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448177811/7975743481 ಯನ್ನು ಸಂಪರ್ಕಿಸಬೇಕಾಗಿ ಶ್ರೀ ಒಡಿಯೂರು ಗ್ರಾಮೋತ್ಸವ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದೆ.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.