ಪುತ್ತೂರು : 2021-22ನೇ ಸಾಲಿನ ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಎಂ.ಎಸ್.ಶ್ರೇಯ ರೈರವರು 578(96.33) ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪುತ್ತೂರಿನ ಅಂಬಿಕಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾದ ಇವರು ಸಂಪ್ಯ ಪೊಲೀಸ್ ಠಾಣೆಯ ಎಎಸ್ಐ ಶ್ರೀಧರ್ ರೈ ಮತ್ತು ಶಾಂತಿನಗರ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಜಯಂತಿ ಜೆ.ರವರ ಪುತ್ರಿ.