ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಜುಲೈ 9ರಂದು ನಡೆಯಲಿರುವ ಸಾಮೂಹಿಕ ಶ್ರೀ ಶನೀಶ್ವರ ವೃತ ಕಲ್ಪೋಕ್ತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಜೂನ್ 26ರಂದು ದೇವಳದ ‘ಚಿನ್ಮಯೀ’ ಸಭಾಂಗಣದಲ್ಲಿ ನಡೆಯಿತು. ದೇವಳದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ, ಪ್ರಧಾನ ಅರ್ಚಕ ರಾಮಕೃಷ್ಣ ಭಟ್ ಸಹಿತ ಹಲವರು ಉಪಸ್ಥಿತರಿದ್ದರು.
Home ಗ್ರಾಮವಾರು ಸುದ್ದಿ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾಮೂಹಿಕ ಶನೀಶ್ವರ ವೃತ ಕಲ್ಪೋಕ್ತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ