ಕಬಕ ವಲಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಸಿಫ್ ಕಬಕ

0

ಪುತ್ತೂರು: ಕಬಕ ವಲಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಉದ್ಯಮಿ ಆಸಿಫ್ ಕಬಕ ಆಯ್ಕೆಯಾಗಿದ್ದಾರೆ. ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ವಲಯ ಸಮಿತಿ ಹಾಗೂ ಯುವ ಕಾಂಗ್ರೆಸ್ ಸಮಿತಿಯನ್ನು ರಚಿಸಲಾಯಿತು. ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ಆಯ್ಕೆಗೊಂಡ ಆಸಿಫ್ ಕಬಕ ಅವರು ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದಾರೆ.

LEAVE A REPLY

Please enter your comment!
Please enter your name here