ರಾಜಸ್ಥಾನದಲ್ಲಿ ನಡೆದ ಟೈಲರ್ ಹತ್ಯೆ ಖಂಡಿಸಿ – ಇಂದು(ಜೂ.29) ಹಿಂಜಾವೆಯಿಂದ ದರ್ಬೆಯಲ್ಲಿ ಪ್ರತಿಭಟನೆ

0

ಪುತ್ತೂರು: ರಾಜಸ್ಥಾನದಲ್ಲಿ ಟೈಲರ್ ಕನ್ನಯ್ಯಾ ಲಾಲ್ ಅವರ ಹತ್ಯೆ ಖಂಡಿಸಿ ಜೂ.29ರ ಸಂಜೆ ಪುತ್ತೂರು ದರ್ಬೆಯಲ್ಲಿ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ ನಡೆಯಲಿದೆ ಎಂದು ಹಿಂಜಾವೇ ಪ್ರಮುಖರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here