ಸಂಪ್ಯ ಪೊಲೀಸ್ ಠಾಣೆಯ ಎ.ಎಸ್.ಐ ಚಕ್ರಪಾಣಿಯವರಿಗೆ ಪುತ್ತೂರಿಗೆ ನಗರ ಠಾಣೆಗೆ ವರ್ಗಾವಣೆ

0

ಪುತ್ತೂರು: ಸಂಪ್ಯ ಪೊಲೀಸ್ ಠಾಣೆಯ ಎ.ಎಸ್.ಐ ಚಕ್ರಪಾಣಿ ಎ.ಕೆ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಸುಮಾರು 5 ವರ್ಷಗಳ ಕಾಲ ಸಂಪ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಅವರು ಪುತ್ತೂರಿಗೆ ವರ್ಗಾಣೆಗೊಂಡಿದ್ದು, ಜೂ. 28ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. 

LEAVE A REPLY

Please enter your comment!
Please enter your name here