ವಿಟ್ಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡ ಉದ್ಘಾಟನೆ

0


ವಿಟ್ಲ: ವಿಟ್ಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡವನ್ನು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ್ ರವರು ಜೂ.29ರಂದು ಉದ್ಘಾಟಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರು, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಸಂಗೀತಾ ಜಗದೀಶ ಪಾಣೆಮಜಲು, ಉದ್ಯಮ ಸುಬ್ರಾಯ ಪೈ, ಪ್ರಾಂಶುಪಾಲ ಬಾಲಕೃಷ್ಣ, ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here