ರತ್ನಾವತಿ ರೈ ಪಿಜಕ್ಕಳ ನಿಧನ

0

ಕಾಣಿಯೂರು: ದೊಳ್ಪಾಡಿ ಗ್ರಾಮದ ಪಿಜಕ್ಕಳ ಹುಕ್ರಪ್ಪ ರೈ ಅವರ ಪತ್ನಿ ರತ್ನಾವತಿ ರೈ (70ವ) ಅವರು ಅಸೌಖ್ಯದಿಂದ ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಜೂ 29ರಂದು ನಿಧನಹೊಂದಿದ್ದಾರೆ.

ಮೃತರು ಪತಿ ಹುಕ್ರಪ್ಪ ರೈ, ಪುತ್ರ ಸುಳ್ಯ ಬಿಜೆಪಿ ಮಂಡಲ ಸಮಿತಿಯ ಸದಸ್ಯ ಶಿವರಾಮ ರೈ ಪಿಜಕ್ಕಳ, ಪುತ್ರಿಯರಾದ ಪ್ರೇಮಲತಾ, ಮೋಹಿನಿ ಅವರನ್ನು ಅಗಲಿದ್ದಾರೆ. ಸುಳ್ಯ ಬಿಜೆಪಿ ಮಂಡಲ ಸಮಿತಿಯ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ, ಸುಭೋದ್ ಶೆಟ್ಟಿ ಮೇನಾಲ, ಕಾಣಿಯೂರು ಗ್ರಾ.ಪಂ. ಅಧ್ಯಕ್ಷೆ ಲಲಿತಾ ದರ್ಖಾಸು, ಉಪಾಧ್ಯಕ್ಷ ಗಣೇಶ್ ಉದನಡ್ಕ, ಪ್ರಭಾರ ಪಂಚಾಯತ್ ಅಽಕಾರಿ ದೇವರಾಜ್, ಗ್ರಾ.ಪಂ.ಸದಸ್ಯರಾದ ರಾಮಣ್ಣ ಗೌಡ ಮುಗರಂಜ, ಕೀರ್ತಿ ಅಂಬುಲ, ತೇಜಕುಮಾರಿ ಉದ್ಲಡ್ಡ, ಸುಲೋಚನಾ ಮಿಯೋಳ್ಪೆ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆನಂದ ಗೌಡ ಮೇಲ್ಮನೆ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ, ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ಪ್ರದೀಪ್ ಬೊಬ್ಬೆಕೇರಿ, ಮೋಹನ್‌ದಾಸ್ ರೈ ದೋಳ್ಪಾಡಿ, ವಿಶ್ವನಾಥ ಮರಕ್ಕಡ, ಸುಂದರ ಬೆದ್ರಾಜೆ, ವೀರಪ್ಪ ಗೌಡ ಉದ್ಲಡ್ಡ, ಜತ್ತಪ್ಪ ಗೌಡ ಉದ್ಲಡ್ಡರವರು ಮೃತರ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದರು.

LEAVE A REPLY

Please enter your comment!
Please enter your name here