ಶಿಶು ಅಭಿವೃದ್ಧಿ ಯೋಜನೆಯ ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ

0

ಪುತ್ತೂರು: ಪುತ್ತೂರು ಶಿಶು ಅಭಿವೃದ್ಧಿ ಯೋಜನೆಗೆ ಒಳಪಟ್ಟಂತೆ 2022-23 ಸಾಲಿನಲ್ಲಿ ಉದ್ಯೋಗಿನಿ ಯೋಜನೆಯಡಿ ಗುರಿ ಹಂಚಿಕೆ ಮಾಡಿದ್ದು, ಪುತ್ತೂರು ತಾಲೂಕಿನ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ-4 (ಪ.ಜಾ-1, ಇತರೆ-2, ಅಲ್ಪ-1) ಹಾಗೂ ಕಡಬ ತಾಲೂಕಿನ ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೆ-1 (ಅಲ್ಪ-1) ಫಲಾನುಭವಿಗಳಿಗೆ ಗುರಿ ನಿಗದಿಪಡಿಸಿಲಾಗಿದೆ. ಅರ್ಜಿ ಸಲ್ಲಿಸಲು ಆ.10 ಕೊನೆಯ ದಿನ ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ದೂರವಾಣಿ ಸಂಖ್ಯೆ: 08251230388, 08251298788 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here