ಪುತ್ತೂರು: ಕುರಿಯ ಗ್ರಾಮದ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜುಲೈ 2 ರಂದು ಮಧ್ಯಾಹ್ನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಬಲಿವಾಡು ಕೂಟ ನಡೆಯಲಿದೆ ಎಂದು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಧು ನರಿಯೂರು ತಿಳಿಸಿದ್ದಾರೆ.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.