ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ಅವರಿಗೆ ಶ್ರೀ ಮಹಾಲಿಂಗೇಶ್ವರ ದೇವರ ಪ್ರಸಾದ ನೀಡಿ ಗೌರವ

0

ಪುತ್ತೂರು: ಪುತ್ತೂರಿಗೆ ವರ್ಗಾವಣೆಗೊಂಡ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ಅವರು ಜು.1ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರುಶನ ಮಾಡಿದರು. ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಶ್ರೀ ದೇವರ ಪ್ರಸಾದ ನೀಡಿ ಗೌರವಿಸಿದರು.

LEAVE A REPLY

Please enter your comment!
Please enter your name here