ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಕೆದಂಬಾಡಿ ಗ್ರಾಮದ ಗಟ್ಟಮನೆ ನಿವಾಸಿ ಅಲಿ ಎಂಬವರ ನಾಲ್ಕು ವರ್ಷದ ಮಗು ಮೃತಪಟ್ಟ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ. ಅಲಿ ಅವರ ಪತ್ನಿ ತವರು ಮನೆಯಲ್ಲಿ ಘಟನೆ ನಡೆದಿದೆ.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.