ಜು.5: ಶ್ರೀ ಸದಾಶಿವ ದೇವಸ್ಥಾನ ಆಲಡ್ಕದಲ್ಲಿ ವರಮಹಾಲಕ್ಷ್ಮಿ ಪೂಜೆಯ ಪೂರ್ವಭಾವಿ ಸಭೆ

ಪುತ್ತೂರು; ಆಗಸ್ಟ್ 5ರಂದು ಶುಕ್ರವಾರ ಆಲಡ್ಕ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆಯು ನಡೆಯಲಿದ್ದು ಆ ಬಗ್ಗೆ ಸಮಿತಿ ರಚನೆ ಮಾಡಲಿರುವ ಕಾರಣ ಜು. 5 ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ದೇವಳದ ವಠಾರದಲ್ಲಿ ಭಕ್ತಾದಿಗಳ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಹೊಸ ಸಮಿತಿ ಪ್ರಕ್ರಿಯೆಲ್ಲಿ ಪಾಲ್ಗೊಳ್ಳುವಂತೆ ವ್ಯವಸ್ಥಾಫನಾ ಸಮಿತಿ ಅಧ್ಯಕ್ಷ ಅರುಣ್‌ಕುಮಾರ್ ಆಳ್ವ ಬೋಳೋಡಿಗುತ್ತು ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.