ಕುಂಬ್ರದಲ್ಲಿ ಬೈಕ್, ಮಾರುತಿ ಓಮ್ನಿ ಡಿಕ್ಕಿ – ಬೈಕ್ ಸವಾರರಿಗೆ ಗಾಯ

0

ಪುತ್ತೂರು: ಬೈಕ್ ಮತ್ತು ಮಾರುತಿ ಓಮ್ನಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರು ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕುಂಬ್ರದಲ್ಲಿ ಜು.3 ರ ರಾತ್ರಿ ನಡೆದಿದೆ.
ಅಪಘಾತದಿಂದ ಬೈಕ್ ಸವಾರ ಮತ್ತು ಸಹ ಸವಾರನಿಗೆ ಗಾಯವಾಗಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here