ಭಾರಿ ಮಳೆ ಹಿನ್ನೆಲೆ; ಇಂದು (ಜು.5)ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

0

ಪುತ್ತೂರು: ಭಾರಿ ಪ್ರಮಾಣದಲ್ಲಿ ಗಾಳಿ ಸಹಿತ ಮಳೆ ಸುರಿಯುತ್ತಿರುವ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ, ಪಿಯುಸಿ ಹಾಗೂ ಕಾಲೇಜುಗಳಿಗೆ ಇಂದು (ಜುಲೈ 5) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here