ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸರಣಿ ಯಕ್ಷಗಾನ ತಾಳಮದ್ದಳೆ

0

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೊಳುವಾರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದಿಂದ ನಡೆಯುವ ತಿಂಗಳ ಸರಣಿ ಯಕ್ಷಗಾನ ತಾಳಮದ್ದಳೆ  “ಮಾಗಧ ವಧೆ” ನಡೆಯಿತು.


ಹಿಮ್ಮೇಳದಲ್ಲಿ ಕುಸುಮಾಕರ ಆಚಾರ್ಯ ಆಲಂಕಾರು, ಪದ್ಯಾಣ ಶಂಕರನಾರಾಯಣ ಭಟ್, ಮುರಳೀಧರ ಕಲ್ಲೂರಾಯ ಕುಂಜೂರುಪಂಜ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀಕೃಷ್ಣ ( ಕಿಶೋರಿ ದುಗ್ಗಪ್ಪ ನಡುಗಲ್ಲು ), ಮಾಗಧ ( ಶುಭಾ ಜೆ.ಸಿ ಅಡಿಗ ), ಧರ್ಮರಾಯ ( ಮನೋರಮಾ ಜಿ ಭಟ್ ), ಭೀಮ ( ಹರಿಣಾಕ್ಷೀ ಜೆ ಶೆಟ್ಟಿ ), ಅರ್ಜುನ  (ಶಾರದಾ ಅರಸ್ ) ಸಹಕರಿಸಿದರು. ಸಂಚಾಲಕ ಭಾಸ್ಕರ್ ಬಾರ್ಯ ಸ್ವಾಗತಿಸಿ, ರಂಗನಾಥ ರಾವ್ ವಂದಿಸಿದರು.

LEAVE A REPLY

Please enter your comment!
Please enter your name here