ದೋಳ್ಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಶ್ರಮದಾನ Posted by suddinews15 Date: July 06, 2022 in: ಇತ್ತೀಚಿನ ಸುದ್ದಿಗಳು, ಚಿತ್ರ ವರದಿ, ವಿದ್ಯಾಕ್ಷೇತ್ರ Leave a comment 204 Views Ad Here: x ಕಾಣಿಯೂರು: ದೋಳ್ಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಊರಿನವರಿಂದ ಶ್ರಮದಾನ ನಡೆಸಲಾಯಿತು. ಶ್ರಮದಾನದ ಮೂಲಕ ಶಾಲೆಯ ಸುತ್ತ ಮುತ್ತ ಸ್ವಚ್ಛಗೊಳಿಸಲಾಯಿತು.