ದೋಳ್ಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಶ್ರಮದಾನ July 6, 2022 0 FacebookTwitterWhatsApp ಕಾಣಿಯೂರು: ದೋಳ್ಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಊರಿನವರಿಂದ ಶ್ರಮದಾನ ನಡೆಸಲಾಯಿತು. ಶ್ರಮದಾನದ ಮೂಲಕ ಶಾಲೆಯ ಸುತ್ತ ಮುತ್ತ ಸ್ವಚ್ಛಗೊಳಿಸಲಾಯಿತು.