ಕಡಬ ನಿಯಂತ್ರಣ ತಪ್ಪಿ ಕಾರು ಪಲ್ಟಿ

0

ಕಡಬ: ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಸೆಲೆರಿಯೋ ಕಾರೊಂದು ಪಲ್ಟಿಯಾದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೇಸ್ಟೇಷನ್ ಎಂಬಲ್ಲಿ ಜು.6ರಂದು ನಡೆದಿದೆ.

ಗಾಯಾಳುಗಳನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

LEAVE A REPLY

Please enter your comment!
Please enter your name here