ಗೋಹತ್ಯೆ, ಗೋ ಸಾಗಾಣಿಕೆಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ವಿಹಿಂಪ, ಬಜರಂಗದಳ  ಗ್ರಾಮಾಂತರ ಪ್ರಖಂಡದಿಂದ ಪೊಲೀಸ್ ಠಾಣೆಗೆ‌ ಮನವಿ

0

ಪುತ್ತೂರು: ಬಕ್ರೀದ್ ಸಂದರ್ಭ ಗೋಹತ್ಯೆ ಹಾಗು ಅಕ್ರಮ ಗೋ ಸಾಗಾಣಿಕೆಗೆ ನಡೆಯುವುದಕ್ಕೆ ಕಡಿವಾಣ ಹಾಕಬೇಕು ಎಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡದ ವತಿಯಿಂದ ಸಂಪ್ಯ ಪೊಲೀಸ್ ಠಾಣೆಯ ಎಸ್.ಐ ಉದಯರವಿ ಅವರಿಗೆ ಮನವಿ ಮಾಡಿದ್ದಾರೆ. ಈ ಸಂದರ್ಭ ವಿಹಿಂಪ ಪ್ರಖಂಡ ಕಾರ್ಯದರ್ಶಿ ರವಿಕುಮಾರ್ ಕೈತಡ್ಕ, ಬಜರಂಗದಳ ಪುತ್ತೂರು ಜಿಲ್ಲಾ ಸುರಕ್ಷಾ ಪ್ರಮುಖ್ ಜಯಂತ ಕುಂಜೂರುಪಂಜ, ಪ್ರಖಂಡ ಸಂಯೋಜಕ ವಿಶಾಖ್ ಸಸಿಹಿತ್ಲು, ಅಖಾಡ ಪ್ರಮುಖ್ ದಿನೇಶ್ ತಿಂಗಳಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here