ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ತೃತೀಯ ಬಹುಮಾನ

0

 

ಪುತ್ತೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೆಂಗಳೂರು ಹಾಗೂ ವಿಜಯ ಕರ್ನಾಟಕ ದಿನಪತ್ರಿಕೆ ಇವರು ವಿಶ್ವ ಪರಿಸರ ದಿನದ ಅಂಗವಾಗಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ನಿಲಿಷ್ಕಾ ಕಲ್ಪನೆ[ನೆಹರುನಗರದ ನಿವಾಸಿ,ಇಂಜಿನಿಯರ್  ದಿನೇಶ್ ನಾಯ್ಕ್  .ಕೆ.ಜಿ ಮತ್ತುಅಧ್ಯಾಪಕಿ ಸ್ಮಿತಾಶ್ರೀ ಇವರ ಪುತ್ರಿ]ತೃತೀಯ ಬಹುಮಾನ ಪಡೆದಿರುತ್ತಾರೆ. ಪ್ರಶಸ್ತಿ ಪ್ರದಾನ ಸಮಾರಂಭವು‌ ಇತ್ತೀಚೆಗೆ ಮಂಗಳೂರಿನಲ್ಲಿ ಗಣ್ಯರ ಸಮ್ಮುಖ ನಡೆದಿರುತ್ತದೆ.

LEAVE A REPLY

Please enter your comment!
Please enter your name here