ಕಡಬ: ಭವಿತ್ ರೈ ಹೆಡ್ ಕಾನ್‌ಸ್ಟೇಬಲ್ ಆಗಿ ಭಡ್ತಿ

ಕಡಬ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಭವಿತ್ ರೈ ಪಾಲ್ತಾಡಿ ರವರು ಹೆಡ್ ಕಾನ್ಸ್ಟೇಬಲ್ ಆಗಿ ಭಡ್ತಿ ಹೊಂದಿದ್ದಾರೆ.
ಪ್ರಸ್ತುತ ಅವರು ಕಡಬ ಠಾಣೆಯಲ್ಲಿಯೇ ಮುಂದುವರೆಯಲಿದ್ದಾರೆ. ಭವಿತ್ ರೈರವರು ಈ ಮೊದಲು 5 ವರ್ಷಗಳ ಕಾಲ ವಿಟ್ಲ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿದ್ದರು.

ಕಳ್ಳತನ, ದರೋಡೆ, ಇನ್ನಿತರ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಇವರು ಕಳೆದ 4.5 ವರ್ಷ ಗಳಿಂದ ಕಡಬ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.