ಕೊಂಬೆಟ್ಟು ತಾಲೂಕು ಕ್ರೀಡಾಂಗಣದ ಬಳಿ ಧರೆಯಿಂದ ಕೆಳಗುರುಳಿದ ಕಾರು

0


ಪುತ್ತೂರು: ಕೊಂಬೆಟ್ಟು ತಾಲೂಕು ಕ್ರೀಡಾಂಗಣದ ಬಳಿಯ ಕಾಂಕ್ರೀಟ್ ರಸ್ತೆಯಲ್ಲಿ ಕಾರೊಂದು ಧರೆಯಿಂದ ಕೆಳಗುರುಳಿದ ಘಟನೆ ಜು.7 ರ ಸಂಜೆ ನಡೆದಿದೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆಯಾಗಿ ಕೊಂಬೆಟ್ಟು ಮೂಲಕ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಧರೆಯಿಂದ ಕೆಳಗೆ ಉರುಳಿದೆ. ಘಟನೆಯಿಂದ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here