ವಿಟ್ಲ: ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿ ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಎಸ್.ಬಿ.ಬಿ. ಸೆಂಟರ್ ನ ಪ್ರಥಮ ಮಹಡಿಯಲ್ಲಿ ಶಾಖೆಯನ್ನು ಹೊಂದಿರುವ ಸೌಂದರ್ಯ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲಿಮಿಟೆಡ್ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪುತ್ತೂರು ಶಾಖೆಯನ್ನು ಅಥವಾ ಶಾಖೆಯ ಮೊಬೈಲ್
6361265587 ಸಂಖ್ಯೆಯನ್ನು ಸಂಪರ್ಕಿಸುವಂತೆ ಪುತ್ತೂರು ಶಾಖಾ ವ್ಯವಸ್ಥಾಪಕರಾದ ಮನೋಹರ್ ಕೊಳಕ್ಕಿಮಾರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.