ಜು.10:ಬಿಲ್ಲವ ಸಂಘದ ಮಹಾಸಭೆ

0

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸಾಮಿ ಬಿಲ್ಲವ ಸಂಘದ ಪುತ್ತೂರು ಇದರ 46ನೇ ವಾರ್ಷಿಕ ಮಹಾಸಭೆ ಜು.10ರಂದು ಸಂಘದ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಘದ ಸದಸ್ಯ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ, ಸೂಚನೆಗಳನ್ನು ನೀಡುವಂತೆ ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here