ಕಾಣಿಯೂರು: ಬೈತಡ್ಕದಲ್ಲಿ ಹೊಳೆಗೆ ಬಿದ್ದ ಕಾರು – ಸಿಸಿ ಕ್ಯಾಮರಾದಲ್ಲಿ ಸೆರೆ

0

ಕಾಣಿಯೂರು: ಕಾರೊಂದು ಹೊಳೆಗೆ ಬಿದ್ದಿರುವ ಘಟನೆ ಜು 9ರಂದು ರಾತ್ರಿ ಕಾಣಿಯೂರು ಬೈತಡ್ಕದಲ್ಲಿ ನಡೆದಿದೆ ಎನ್ನಲಸಗಿದ್ದು, ಕಾರು ಹೊಳೆಗೆ ಬಿದ್ದ ದೃಶ್ಯ ಮಸೀದಿಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.


ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ಬರುತ್ತಿದ್ದ ಕಾರು ಸೇತುವೆಗೆ ತಡೆ ಬೆಲಿಗೆ
ಡಿಕ್ಕಿ ಹೊಡೆದು ಹೊಳೆಗೆ ಬೀಳುವ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ತಡೆ ಬೇಲಿಯಲ್ಲಿ ಕಾರು ಡಿಕ್ಕಿಯಾಗಿರುವ ಕುರುಹು ಇದೆ ಎಂದು ಅಲ್ಲಿ ನೆರೆದವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here