ಪಣೆಮಜಲು ರಹ್ಮಾನಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬಾಚರಣೆ 

0

 

ಪುತ್ತೂರು: ಪಣೆಮಜಲು ರಹ್ಮಾನಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದಿಂದ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತು. ಸ್ಥಳೀಯ ಖತೀಬ್  ಹಾಜಿ ಅಬ್ಬಾಸ್ ಮದನಿಯವರು ಈದ್ ಸಂದೇಶ ನೀಡಿದರು. ಜಮಾಅತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here