ಬೈತಡ್ಕ ರಸ್ತೆ ಬದಿಯ ಹೊಳೆಗೆ ಕಾರು ಬಿದ್ದ ಪ್ರಕರಣ – ಮರಕ್ಕಡ ಹೊಳೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ

0

ಕಾಣಿಯೂರು: ಬೈತ್ತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೈತ್ತಡ್ಕದಿಂದ 200 ಮೀಟರ್ ದೂರ ಮರಕ್ಕಡ ಹೊಳೆಯಲ್ಲಿ ಮೃತ ದೇಹ ಪತ್ತೆಯಾಗಿದೆ.


ಮೃತ ದೇಹವು ಹೊಳೆಯ ಬದಿಯಲ್ಲಿದ್ದ ಮರದ ದಿಮ್ಮಿಯಲ್ಲಿ ಪತ್ತೆಯಾಗಿದೆ. ಹೊಳೆಯಲ್ಲಿ ನೀರು ಕಡಿಮೆಯಾದ ಹಿನ್ನಲೆಯಲ್ಲಿ ಮೃತ ದೇಹ ಬೆಳಕಿಗೆ ಬಂದಿದೆ.

LEAVE A REPLY

Please enter your comment!
Please enter your name here