ರಾಜ್ಯಮಟ್ಟದ ಎಸ್‌ಜೆಸಿಐಟಿ ಅಂತರ್ ಕಾಲೇಜು ಅಥ್ಲೆಟಿಕ್ ಸಹ್ಯಾದ್ರಿ ಕಾಲೇಜಿನ ಇಂಜನಿಯರಿಂಗ್ ವಿದ್ಯಾರ್ಥಿ ಬಿ ಅಕ್ಷಯಕುಮಾರ್‌ಗೆ ಚಿನ್ನದ ಪದಕ

0

 


ಪುತ್ತೂರು; ಚಿಕ್ಕಬಳ್ಳಾಪುರದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಅಂತರ್ ಕಾಲೇಜು ಅಥ್ಲೆಟಿಕ್ ಸ್ಪರ್ದೆಯಲ್ಲಿ ಅಕ್ಷಯಕುಮಾರ್ ರವರು ೪೦೦ ಮೀ ಓಟದಲ್ಲಿ ಚಿನ್ನದ ಪದಕ ಹಾಗೂ ೨೦೦ ಮೀಟರ್ ಓಟದಲ್ಲಿ ಬೆಳ್ಳಿ ಪದಕವನ್ನು ಗಳಿಸಿರುತ್ತಾರೆ.೪೦೦ ಮೀಟರ್ ರಿಲೇಯಲ್ಲಿ ಚಿನ್ನದ ಪದಕಪಡೆದುಕೊಂಡಿದ್ದಾರೆ. ಇವರು ಸಹ್ಯಾದ್ರಿ ಇಂಜನಿಯರಿಂಗ್ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಯಾಗಿರುತ್ತಾರೆ. ಮಂಜಲ್ಪಡ್ಪು ನಿವಾಸಿ ಪಾವನ ರಾಮ ಹಾಗೂ ವಿದ್ಯಾ ದಂಪತಿಗಳ ಪುತ್ರ.

LEAVE A REPLY

Please enter your comment!
Please enter your name here