ಕರೋಪಾಡಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿ ಬೆಂಕಿಗಾಹುತಿ

0

ವಿಟ್ಲ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿ ನಡೆದಿದೆ.

ಜು.12ರ ತಡರಾತ್ರಿ ದುರ್ಘಟನೆ ನಡೆದಿದ್ದು, ಅಂಗಡಿ ಉಮ್ಮರ್ ಎಂಬವರಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ಅಂಗಡಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಸಂಪೂರ್ಣವಾಗಿ ಹೊತ್ತಿ ಉರಿದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here